Monday, February 2, 2026
Monday, February 2, 2026

Scholarship Eligibility Test ಶಿವಮೊಗ್ಗ ಶಿಕ್ಷಣ & ತರಬೇತಿ ಸಂಸ್ಥೆಯ ವತಿಯಿಂದ ರಾಷ್ಟ್ರೀಯ ವಿದ್ಯಾರ್ಥಿ ವೇತನ ಅರ್ಹತಾ ಪರೀಕ್ಷೆ

Date:

Scholarship Eligibility Test ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ವಿನೋಬನಗರ ಸಂಸ್ಥೆಯ 2022-23 ನೇ ಸಾಲಿನ 61 ನೇ ವಾರ್ಷಿಕ ಮಹಾಸಭೆಯು ಸೆ.23 ರ ಸಂಜೆ 4 ಗಂಟೆಗೆ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಪ್ರಧಾನ ಕಚೇರಿ ಸಭಾಂಗಣ, ಬಾಲರಾಜ ಅರಸ್ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯಲಿದೆ.

Scholarship Eligibility Test ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ಯೂನಿಯನ್ನಿನ ಅಧ್ಯಕ್ಷರಾದ ಕೆ.ರತ್ನಾಕರ ಇವರು ವಹಿಸುವರು. ಸದಸ್ಯ ಸಹಕಾರ ಸಂಘಗಳಿಗೆ ಮುದ್ರಿತ ವಿಷಯವನ್ನು ಪ್ರಧಾನ ಅಂಚೆ ಕಚೇರಿ, ಶಿವಮೊಗ್ಗ ಇದರ ಮೂಲಕ ಕಳುಹಿಸಿಕೊಡಲಾಗಿದೆ. ಸದಸ್ಯ ಸಹಕಾರ ಸಂಘಗಳ ಪ್ರತಿನಿಧಿಗಳು ವಾರ್ಷಿಕ ಮಹಾಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಯಶವಂತಕುಮಾರ್ ಹೆಚ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...