Thursday, March 19, 2026
Thursday, March 19, 2026

Press Distributors Day ಶಿವಮೊಗ್ಗದಲ್ಲಿ ಪತ್ರಿಕಾ ವಿತರಕರ ದಿನಾಚರಣೆ

Date:

Press Distributors Day ಕರ್ನಾಟಕ ರಾಜ್ಯ ಪತ್ರಿಕ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಪತ್ರಿಕಾ ವಿತರಕರ ದಿನಾಚರಣೆಯನ್ನು ಕೇಕ್ ಕತ್ತರಿಸುವ ಹಾಗೂ ಪತ್ರಿಕಾ ವಿತರಕರವರನ್ನು ಸನ್ಮಾನಿಸುವ ಮೂಲಕ ಸರಳ ರೀತಿಯಲ್ಲಿ ಆಚರಿಸಲಾಯಿತು.

ವಿಜಯ ಕರ್ನಾಟಕದ ವಿತರಕರಾದ ಸತೀಶ್ ಕೆ ಆರ್ ಹಾಗೂ ಪ್ರಜಾವಾಣಿ ಪತ್ರಿಕೆಯ ವಿತರಕರಾದ ಮಂಜುನಾಥ್ ಪಟೇಲ್ ಹಾಗೂ ಶಿವಣ್ಣ ಇವರನ್ನು ಸನ್ಮಾನಿಸಲಾಯಿತು.

Press Distributors Day ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷರಾದ ಎನ್. ಮಾಲತೇಶ್ ಉಪಾಧ್ಯಕ್ಷರಾದ ರಾಮು.ಜಿ ಪ್ರಧಾನ ಕಾರ್ಯದರ್ಶಿಯಾದ ಮುಕ್ತಾರ್ ಅಹಮದ್ (ನಜೀರ್) ನಿರ್ದೇಶಕರುಗಳಾದ ಪ್ರವೀಣ್ ಕುಮಾರ್ ಸೈಯದ್ ಶರಫ್ ಬಸ್ ಮಂಜು ಅಜೀಝುಲ್ಲಾ ಸದಸ್ಯರುಗಳಾದ ನವೀನ್ ಕುಮಾರ್ ಶ್ರೀಧರಮೂರ್ತಿ ಕನ್ನಡಪ್ರಭ ಏಜೆಂಟರಾದ ಯೋಗೇಶ್ ಪಿ ಎಸ್ ಕಿರಣ ಸೂರಿ ಪ್ರಶಾಂತ ಸುಬ್ರಮಣ್ಯ ಹಾಗೂ ದಿಹಿಂದೂ ಮತ್ತು ಉದಯವಾಣಿ ಪತ್ರಿಕೆಯ ಏಜೆಂಟರಾದ ಯುವರಾಜ್ ಮತ್ತು ಜೈನ್ ಸ್ಟಾರ್ ಮಾಲೀಕರಾದ ಕೆ. ರಾಜವರ್ಮ ಜೈನ್ ಹಾಗೂ ಪತ್ರಿಕಾ ವಿತರಕರು ಹಾಜರಿದ್ದು. ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...