Sunday, November 1, 2026
Sunday, November 1, 2026

Karate Competition Award ಶಿವಮೊಗ್ಗದ ಸ್ಪರ್ಧಾಳುಗಳಿಗೆ ರಾಷ್ಟ್ರೀಯ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ಪ್ರಶಸ್ತಿ

Date:

Karate Competition Award ಇತ್ತೀಚೆಗೆ ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ನಡೆದ ರಾಷ್ಟ್ರೀಯ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ಶಿವಮೊಗ್ಗ ನಗರದ ಜಿ.ಕೆ. ಶಾಲೆಯ ವಿದ್ಯಾರ್ಥಿ ಸೈಯದ್ ಕಲಿಮ್ ಉಲ್ಲಾ ಕಟಾ ಮತ್ತು ಕುಮತಿ ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಬಹುಮಾನವನ್ನು ಪಡೆದಿದ್ದಾರೆ.

Karate Competition Award ಈ ಸಂದರ್ಭದಲ್ಲಿ ಕೋಚ್ ಸನ್‌ಸೈ ಮೌಲ ಉಪಸ್ಥಿತರಿದ್ದು, ವಿಜೇತ ಕ್ರೀಡಾಪಟುಗಳಿಗೆ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಅಭಿನಂದಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...