Thursday, March 19, 2026
Thursday, March 19, 2026

Cauvery Reservoir water Level ಕೇಂದ್ರ ಸಚಿವರಿಗೆ ಕಾವೇರಿ ಜಲಾಶಯ ನೀರಿನ ಮಟ್ಟದ ಬಗ್ಗೆ ಮನವರಿಕೆ- ಸಿದ್ಧರಾಮಯ್ಯ

Date:

Cauvery Reservoir water Level ನಮಗೆ ಬೆಳೆ ರಕ್ಷಣೆ, ಕುಡಿಯುವ ನೀರು ಮತ್ತು ಕೈಗಾರಿಕೆಗಳಿಗೆ 106 ಟಿಎಂಸಿ ನೀರು ಅಗತ್ಯವಿದೆ. ಆದರೆ ನಮ್ಮ 4 ಜಲಾಶಯಗಳಿಂದ ಕೇವಲ 51 ಟಿಎಂಸಿ ನೀರು ಇದೆ ಎನ್ನುವುದನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಸಿದ್ದೇವೆ.

Cauvery Reservoir water Level 123 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಆಗಿರುವುದರಿಂದ ಜಲಾಶಯಗಳ ಒಳ ಹರಿವು 11,000 ದಿಂದ 8,000 ಕ್ಯೂಸೆಕ್ ಗೆ ಇಳಿದಿದೆ. ನಮ್ಮ ರೈತರು ಮತ್ತು ನಾನಾ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಬಿಡುವುದಕ್ಕೆ ನಮ್ಮ ಬಳಿ ನೀರೇ ಇಲ್ಲ ಎಂಬುದನ್ನು ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...