Saturday, December 6, 2025
Saturday, December 6, 2025

Shivamogga District Chamber of Commerce & Industry ಸಹಾಯಧನಕ್ಕೆ ಜಿಲ್ಲಾ ಕೈಗಾರಿಕೆ & ವಾಣಿಜ್ಯ ಇಲಾಖೆಯ ಪ್ರಕಟಣೆ

Date:

Shivamogga District Chamber of Commerce & Industry ಶಿವಮೊಗ್ಗ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2023-24ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಬಂಡವಾಳ ಹೂಡಿಕೆ ಸಹಾಯಧನ, ತರಬೇತಿ ಹಾಗೂ ತರಬೇತಿ ಪಡೆದ ಫಲಾನುಭವಿಗಳಿಗೆ ಸುಧಾರಿತ ಉಪಕರಣ ವಿತರಣೆ, ಬಡ್ಡಿ ಸಹಾಯಧನಕ್ಕಾಗಿ ಆಸಕ್ತ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಇಲಾಖೆಯ https://shimoga.nic.in ಪೊರ್ಟಲ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಸೆ.30
ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Shivamogga District Chamber of Commerce & Industry ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-223376, ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.: 9380561275, ಸೊರಬ, ಶಿಕಾರಿಪುರ, ಹೊಸನಗರ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.: 9481743640 ಹಾಗೂ ಸಾಗರ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.:9448401714 ಗಳನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...