Thursday, June 18, 2026
Thursday, June 18, 2026

Siddaramaiah ನಾರಿಶಕ್ತಿ ವಂದನ್ ಮಸೂದೆ ಬಗ್ಗೆ ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯೆ

Date:

Siddaramaiah ಮಹಿಳೆಯರಿಗೆ ರಾಜಕೀಯ ಮೀಸಲಾತಿ ನೀಡಬೇಕೆಂಬ ಪ್ರಾಮಾಣಿಕ ಉದ್ದೇಶವನ್ನು ಪ್ರಧಾನಿ
ನರೇಂದ್ರ ಮೋದಿ
ಅವರು ಹೊಂದಿದ್ದರೆ 2010ರಲ್ಲಿನ ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ರಾಜ್ಯ ಸಭೆಯಲ್ಲಿ ಅಂಗೀಕಾರ ಪಡೆದಿರುವ ಮಸೂದೆಯನ್ನೇ ಲೋಕಸಭೆಯಲ್ಲಿ ಮಂಡಿಸಬೇಕಾಗಿತ್ತು. 2010ರಲ್ಲಿ ಮಸೂದೆಗೆ ರಾಜ್ಯಸಭೆ ನೀಡಿರುವ ಅಂಗೀಕಾರ ಇನ್ನೂ ಚಾಲ್ತಿಯಲ್ಲಿರುವ ಕಾರಣ ಲೋಕಸಭೆಯಲ್ಲಿ ಅಂಗೀಕಾರ ಪಡೆದ ಕೂಡಲೇ ಮಸೂದೆ ಕಾಯ್ದೆಯಾಗಿ ರೂಪುಗೊಳ್ಳುವ ಪ್ರಕ್ರಿಯೆ ಪ್ರಾರಂಭವಾಗುತ್ತಿತ್ತು. ಆದರೆ, ನರೇಂದ್ರ ಮೋದಿ ಅವರ ಸರ್ಕಾರ ಉದ್ದೇಶಪೂರ್ವಕವಾಗಿ ಮಸೂದೆಯಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಿರುವುದರಿಂದ ಅದನ್ನು Siddaramaiah ಮತ್ತೆ ರಾಜ್ಯಸಭೆಯಲ್ಲಿ ಮಂಡಿಸಬೇಕಾಗಿದೆ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...