Friday, April 18, 2025
Friday, April 18, 2025

Department of Fisheries ಮೀನುಗಾರಿಕೆ ಸಲಕರಣೆ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ

Date:

Department of Fisheries ಮೀನುಗಾರಿಕೆ ಇಲಾಖೆಯು 2023-24ನೇ ಸಾಲಿನ ಜಿಲ್ಲಾವಲಯ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ / ಫೈಬರ್ ಗ್ಲಾಸ್ ಹರಿಗೋಲು ವಿತರಣೆ, ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಗೆ ಸಹಾಯಧನ ಇತ್ಯಾದಿ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದ್ದು, ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಸಂಬoಧಪಟ್ಟ ತಾಲೂಕು ಮಟ್ಟದ ಕಚೇರಿಗಳನ್ನು ಸಂಪರ್ಕಿಸಿ ನೇರವಾಗಿ ಅರ್ಜಿ ಪಡೆದು ಅಥವಾ https://Shimoga.nic.in ಪೋರ್ಟಲ್ ಮೂಲಕ ದಿ:30-09-2023 ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Department of Fisheries ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ ಅಥವಾ ಆಯಾ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ ಶಿವಮೊಗ್ಗ-9986040981, ಭದ್ರಾವತಿ-9743370815, ಶಿಕಾರಿಪುರ- 9535383449, ಸಾಗರ ಮತ್ತು ಸೊರಬ -9538044365, ತೀರ್ಥಹಳ್ಳಿ- 8655132428 ಗಳನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಏಪ್ರಿಲ್ 19 ಆಲ್ಕೊಳ ಫೀಡರ್ ಎ.ಎಫ್. 3 & 5 ರ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-3 ಮತ್ತು...

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...