Sunday, August 23, 2026
Sunday, August 23, 2026

SN channabasappa  ಆಮಿಷದ ಮತಾಂತರವನ್ನು ಮಟ್ಟಹಾಕಬೇಕು- ಶಾಸಕ ಚೆನ್ನಿ

Date:

SN channabasappa  ಮತಾಂತರ ಒಂದು ದೇಶದ ಪಿಡುಗು. ಇತ್ತೀಚಿನ ದಿನಗಳಲ್ಲಿ ಪರಿಶಿಷ್ಟ ಜಾತಿಯ ಮುಗ್ದ, ಅಮಾಯಕ ಜನರನ್ನು ಆಮಿಷವೊಡ್ಡಿ ಮತಾಂತರ ಮಾಡುತ್ತಿರುವುದು ಇಂದಿನ ದಿನಗಳಲ್ಲಿ ಹೆಚ್ಚುತ್ತಿದೆ.
ಇಂತಹ ಅಮಿಷದ ಮತಾಂತರವನ್ನು ಮಟ್ಟ ಹಾಕಬೇಕು ಹಾಗೆಯೇ ಮತಾಂತರವಾದವರಿಗೆ ಯಾವುದೇ ಕಾರಣಕ್ಕೂ ಮೀಸಲಾತಿ ನೀಡಬಾರದು ಎಂದು ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್. ಚೆನ್ನಬಸಪ್ಪ ಅವರು ಹೇಳಿದ್ದಾರೆ.

SN channabasappa  ಇದೇ ವಿಷಯವಾಗಿ ಇಂದು ಶಿವಮೊಗ್ಗ ನಗರದ ಚೇಂಬರ್ ಆಫ್ ಕಾಮರ್ಸ್ ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...