Wednesday, April 30, 2025
Wednesday, April 30, 2025

Govt Polytechnic,Sorab ಸೊರಬ ಸರ್ಕಾರಿ ಪಾಲಿಟೆಕ್ನಿಕ್ : ಅರೆ ಕಾಲಿಕ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Date:

Govt Polytechnic,Sorab ಸೊರಬದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ವತಿಯಿಂದ 2023-24 ನೇ ಶೈಕ್ಷಣಿಕ ಸಾಲಿಗೆ ಕೆಳಕಂಡ ವಿಭಾಗಗಳಲ್ಲಿ ಉಪನ್ಯಾಸಕರ ಕೊರತೆ ಇರುವುದರಿಂದ ಅರೆಕಾಲಿಕ ಉಪನ್ಯಾಸಕರ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಯಾ ವಿಭಾಗಗಳ ವಿದ್ಯಾರ್ಥಿಗಳಿಗೆ ಪಾಠ-ಪ್ರವಚನಗಳನ್ನು ನಡೆಸಲು ಅರೆಕಾಲಿಕ ಉಪನ್ಯಾಸಕರುಗಳ ಅವಶ್ಯಕತೆ ಇರುವುದರಿಂದ ಇ ಮತ್ತು ಸಿ ವಿಭಾಗ, ಆಟೋಮೊಬೈಲ್ ವಿಭಾಗ, ಸಿ.ಎ ವಿಭಾಗ, ಮೆಕ್ಯಾನಿಕಲ್ ವಿಭಾಗಗಳಿಗೆ ಬಿ.ಇ ಇನ್ ಇ ಮತ್ತು ಸಿ, ಬಿ.ಇ ಇನ್ ಆಟೋಮೊಬೈಲ್, ಬಿ.ಇ ಇನ್ ಸಿ.ಎಸ್, ಬಿ.ಇ ಇನ್ ಮೆಕ್ಯಾನಿಕ್ ಗಳಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Govt Polytechnic,Sorab ಆಸಕ್ತ ಅಭ್ಯರ್ಥಿಗಳು ಅಂಕಪಟ್ಟಿ, ಪ್ರಮಾಣಪತ್ರ, ರೆಸ್ಯೂಮ್, ಫೋಟೊ ಅಗತ್ಯ ದಾಖಲೆಗಳೊಂದಿಗೆ ಸೊರಬ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರ ಕಚೇರಿಗೆ ಸಲ್ಲಿಸತಕ್ಕದ್ದು ಎಂದು ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Shivananda Bharati Chintamani Swami ಹೊಸಪೇಟೆಯಲ್ಲಿ ಶಂಕರ ವರ್ಧಂತಿ ವಿಶೇಷ ಶಂಕರ ಸ್ತೋತ್ರ ಪಠಣ ಸಮರ್ಪಣೆ

Sri Shivananda Bharati Chintamani Swami ಶ್ರೀಶ್ರೀ ಶಿವಾನಂದ ಭಾರತಿ ಚಿಂತಾಮಣಿ...

SRNM College ಯುವಜನರು ರಕ್ತದಾನದ ಮಹತ್ಕಾರ್ಯಕ್ಕೆ ಕೈಜೋಡಿಸಬೇಕು-ಡಾ.ಕೆ.ಎಲ್.ಅರವಿಂದ್

SRNM College ರಕ್ತದಾನಕ್ಕಿಂತ ಬೇರೆ ದಾನ ಇನ್ನೊಂದಿಲ್ಲ, ಕೇವಲ ಒಂದು...

Yadav School of Chess Institute ಯಾದವ ಸಂಸ್ಥೆಯಿಂದ ಚೆಸ್ ತರಬೇತಿ ಶಿಬಿರ

Yadav School of Chess Institute ರವೀದ್ರನಗರದ ಯಾದವ ಸ್ಕೂಲ್ ಆಫ್...