Thursday, August 13, 2026
Thursday, August 13, 2026

JDS BJP Alliance ಜೆಡಿಎಸ್ & ಬಿಜೆಪಿ ಮೈತ್ರಿ: ರಾಜ್ಯದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ- ಕುಮಾರಸ್ವಾಮಿ

Date:

JDS BJP Alliance ಕರ್ನಾಟಕದ ಹಿತಕ್ಕಾಗಿ ಜೆಡಿ ಎಸ್ ಹಾಗೂ ಬಿ ಜೆಪಿ
ಮೈತ್ರಿ ವಿಷಯದ ಬಗ್ಗೆ ಕೇಂದ್ರದ ಗೃಹ ಸಚಿವರಾದ ಶ್ರೀ
ಅಮಿತ್ ಶಾ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ನಡ್ಡಾ
ಅವರೊಂದಿಗೆ ನವದೆಹಲಿಯ ಗೃಹ ಸಚಿವರ ನಿವಾಸದಲ್ಲಿ ಮಹತ್ವದ ಮಾತುಕತೆ ನಡೆಸಲಾಯಿತು.

ಗೋವಾ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಪ್ರಮೋದ್ ಸಾವಂತ್
ಅವರು, ನಮ್ಮ ಪಕ್ಷದ ಹಿರಿಯ ಮುಖಂಡರು, ಮಾಜಿ ಸಂಸದರೂ ಆದ ಶ್ರೀ ಕುಪೇಂದ್ರ ರೆಡ್ಡಿ ಅವರು, ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ಶ್ರೀ. ನಿಖಿಲ್ ಕುಮಾರಸ್ವಾಮಿ
ಅವರು ಉಪಸ್ಥಿತರಿದ್ದರು.

JDS BJP Alliance ಬಿಜೆಪಿ ವರಿಷ್ಠರ ಜತೆಗಿನ ಮಾತುಕತೆ ಅತ್ಯಂತ ಸೌಹಾರ್ದ, ವಿಶ್ವಾಸಪೂರ್ವಕವಾಗಿ ನಡೆಯಿತು. ಈ ಮೈತ್ರಿಯಿಂದ ರಾಜ್ಯ ಎದುರಿಸುತ್ತಿರುವ ಅನೇಕ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಎನ್ನುವುದು ನನ್ನ ಅಚಲ ನಂಬಿಕೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...