Monday, February 2, 2026
Monday, February 2, 2026

B. Y. Raghavendra ಜೆಡಿಎಸ್ ದೋಸ್ತಿಯಿಂದ ಕರ್ನಾಟಕದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ನಮ್ಮ ಗೆಲುವು- ಸಂಸದ ರಾಘವೇಂದ್ರ

Date:

B. Y. Raghavendra ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದ ಕರ್ನಾಟಕದ ಎಲ್ಲಾ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಅವರು ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದ ರಾಜ್ಯದ ಸಂದೇಶ ನೀಡಲಿದೆ. ನಮ್ಮ ಸಿದ್ದಾಂತ ಒಪ್ಪಿ ಬರುವ ಯಾರಿಗೆ ಆದರೂ ಸ್ವಾಗತವಿದೆ. ದೇಶದ ರಕ್ಷಣೆ ಜವಾಬ್ದಾರಿಯನ್ನ ಭಾರತದ ಪ್ರಧಾನಿ ನರೇಂದ್ರ B. Y. Raghavendra ಮೋದಿಯವರು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...