Monday, February 2, 2026
Monday, February 2, 2026

Basavaraj Bommai ಸಾವಿರ ಮದ್ಯದಂಗಡಿಗಳಿಗೆ ಪರವಾನಗಿ ಪ್ರಸ್ತಾವನೆ: ಬೊಮ್ಮಾಯಿ‌ ಖಡಕ್ ಮಾತು

Date:

Basavaraj Bommai ರಾಜ್ಯ ಸರ್ಕಾರ ಪಂಚಾಯತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯಲು ಮುಂದಾಗಿರುವುದು ಸರ್ಕಾರದ ನೈತಿಕ ದಿವಾಳಿತನವನ್ನು ತೋರಿಸುತ್ತದೆ. ಒಂದೆಡೆ ಗ್ಯಾರೆಂಟಿ ಹೆಸರಲ್ಲಿ ಮಹಿಳೆಯರಿಗೆ 2000 ರೂ. ನೀಡುವುದಾಗಿ ಹೇಳುವ ಸರ್ಕಾರ ಅದೇ ಹಣವನ್ನು ಅವರ ಗಂಡಂದಿರಿಂದ ವಸೂಲಿ ಮಾಡಲು ಮದ್ಯ ಮಾರಾಟದ ಮಾರ್ಗ ಹುಡುಕಿಕೊಂಡಂತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

ಗ್ಯಾರೆಂಟಿ ಯೋಜನೆಯಲ್ಲಿ ಮನೆ ಯಜಮಾನಿ ಹುಡುಕುವ ಹೆಸರಲ್ಲಿ ಅತ್ತೆ ಸೊಸೆ ನಡುವೆ ಜಗಳ ಹಚ್ಚಿರುವ ಸರ್ಕಾರ ಇನ್ನು ಸಾರಾಯಿ ಕುಡಿಯಲು ಹಣಕ್ಕಾಗಿ ಗಂಡ ಹೆಂಡಿರ ನಡುವೆ ಜಗಳ ಹಚ್ಚಲು ಮುಂದಾಗಿದೆ ಎಂದು ತಿಳಿಸಿದ್ದಾರೆ.

Basavaraj Bommai ಸರ್ಕಾರ ಆದಾಯ ಗಳಿಸಲು ಮದ್ಯ ಮಾರಾಟ ಮೊರೆ ಹೋದರೆ, ಸರ್ಕಾರದ ಗ್ಯಾರೆಂಟಿ ಪಡೆಯುವ ಮಹಿಳೆಯರೇ ಇವರಿಗೆ ತಕ್ಕ ಪಾಠ ಕಲಿಸುತ್ತಾರೆ. ಬರಗಾಲದಲ್ಲಿ ನೀರು ಕೊಡದಿರುವ ಸರ್ಕಾರ ಸಾರಾಯಿ ಕುಡಿಸಲು ಮುಂದಾಗಿರುವುದು ದೊಡ್ಡ ದುರಂತ. ಇದು ಸಾರಾಯಿ ಗ್ಯಾರೆಂಟಿ ಸರ್ಕಾರ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...