Sunday, August 2, 2026
Sunday, August 2, 2026

SN Channabasappa ಫ್ರೀಡಂ ಪಾರ್ಕ್ ಅಭಿವೃದ್ಧಿ ಬಗ್ಗೆ ಸಂಸದರೊಂದಿಗೆ ಶಾಸಕ ಚೆನ್ನಿ ಸಮಾಲೋಚನೆ

Date:

SN Channabasappa ಶಿವಮೊಗ್ಗ ನಗರದ ಶಾಸಕರಾದ ಎಸ್ .ಎನ್ . ಚನ್ನಬಸಪ್ಪ ಅವರು ಇಂದು ಬೆಳಿಗ್ಗೆ ಸಂಸದರಾದ ಬಿ.ವೈ ರಾಘವೇಂದ್ರ ಅವರ ನಿವಾಸದಲ್ಲಿ ಸಭೆಯಲ್ಲಿ ಭಾಗಿಯಾಗಿದ್ದರು.

ಈ ಸಭೆಯಲ್ಲಿ ಶಿವಮೊಗ್ಗದ ಫ್ರೀಡಂ ಪಾರ್ಕ್ ಅಭಿವೃದ್ಧಿ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿದರು.

SN Channabasappa ಈ ಸಂದರ್ಭದಲ್ಲಿ ವಿಧಾನಸಭಾ ಸದಸ್ಯರಾದ ರುದ್ರೇಗೌಡ್ರು, ಡಾ. ಧನಂಜಯ ಸರ್ಜಿ, ದತ್ತಾತ್ರಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...