Thursday, March 19, 2026
Thursday, March 19, 2026

Sri Adichunchanagiri Shikshana Trust ಕಾಲೇಜಿನ ಬಾಲಕರಿಗೆ ಕ್ರೀಡಾಕೂಟದಲ್ಲಿ ತಂಡ ಪ್ರಶಸ್ತಿ: ಆದಿಚುಂಚನಗಿರಿ ಶ್ರೀಗಳಿಂದ ಶ್ಲಾಘನೆ

Date:

Sri Adichunchanagiri Shikshana Trust ಶಿವಮೊಗ್ಗ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ದಿನಾಂಕ 23-09-2023 ಹಾಗೂ 24-9-2023 ರಂದು ಶಿವಮೊಗ್ಗ ನೆಹರೂ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟದಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಬಾಲಕರ ತಂಡ ಪ್ರಶಸ್ತಿಯನ್ನು ಮತ್ತು ಬಾಲಕಿಯರ ವಾಲಿಬಾಲ್ ನಲ್ಲಿ ಪ್ರಥಮ ಸ್ಥಾನ, ಬಾಲಕರ ವಾಲಿಬಾಲ್ ದ್ವಿತೀಯ ಸ್ಥಾನ, ಬಾಲಕರ
ಖೋ ಖೋ ದಲ್ಲಿ ಪ್ರಥಮ, ಗಳಿಸಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

Sri Adichunchanagiri Shikshana Trust ಈ ಎಲ್ಲಾ ಕ್ರೀಡಾಪಟುಗಳಿಗೆ
ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಯವರು ಹಾಗೂ ಆಡಳಿತಮಂಡಳಿಯ ನಿರ್ದೇಶಕರುಗಳು, ಪ್ರಾಂಶುಪಾಲರು ಮತ್ತು ಉಪನ್ಯಾಸಕ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...