Thursday, March 19, 2026
Thursday, March 19, 2026

Karnataka@50 ಸ್ಪರ್ಧೆಯಲ್ಲಿ ನಮ್ಮ ನಾಡಿಗೊಂದು ಲಾಂಛನ ನಿರ್ಮಿಸಿ ₹25,000 ಬಹುಮಾನ ಗೆಲ್ಲಿ

Date:

Karnataka@50 ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ ‘ಕರ್ನಾಟಕ ಸಂಭ್ರಮ 50’ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ವರ್ಷಪೂರ್ತಿ ವೈವಿಧ್ಯಮಯವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಇದಕ್ಕೊಂದು ವಿಶೇಷ ಮೆರಗು ನೀಡಲು ಕನ್ನಡ ಮತ್ತು ಸಂಸ್ಕoತಿ ಇಲಾಖೆಯು ಉದ್ದೇಶಿಸಿದೆ.

ಕಾರ್ಯಕ್ರಮದ ಸಂಭ್ರಮವನ್ನು ಹೆಚ್ಚಿಸಲು ಕನ್ನಡ ನಾಡು-ನುಡಿ-ಸಂಸ್ಕøತಿಯನ್ನು ಬಿಂಬಿಸುವ ವಿಶಿಷ್ಟವಾದ ಲಾಂಛನ(ಲೋಗೋ)ವನ್ನು ಬಳಸಲು ತೀರ್ಮಾನಿಸಲಾಗಿದ್ದು, ಆಸಕ್ತರಿಂದ ಸುಂದರವಾದ ಲಾಂಛನ(ಲೋಗೋ)ದ ಮಾದರಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾಗುವ ಮಾದರಿ ಲಾಂಛನಕ್ಕೆ ರೂ.25000 ಗಳ ಬಹುಮಾನವನ್ನು ನಿಗದಿಪಡಿಸಲಾಗಿದೆ.

Karnataka@50 ಲಾಂಛನ(ಲೋಗೋ)ದ ಮಾದರಿಯನ್ನು ಕಳುಹಿಸಲು ದಿ: 30-09-2023 ರವರೆಗೆ ಅವಕಾಶವಿದ್ದು, ಆಸಕ್ತರು ಈ ಕುರಿತು ಅಗತ್ಯ ಮಾಹಿತಿಯನ್ನು ಇಲಾಖೆಯ ಜಾಲತಾಣ https://www.kannadasiri.karnataka.gov.in ದಲ್ಲಿ ಪಡಯಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕoತಿ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...