Saturday, December 6, 2025
Saturday, December 6, 2025

Prematric Scholarship 2023-24 ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ: ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆ

Date:

Prematric Scholarship 2023-24 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ 2023-24 ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಸೌಲಭ್ಯ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ನವೀನ ವಿದ್ಯಾರ್ಥಿಗಳು ಹಾಗೂ ಕಾರಣಾಂತರಗಳಿಂದ ಇದುವರೆಗೂ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸದೇ ಇರುವ ನವೀಕರಣ ವಿದ್ಯಾರ್ಥಿಗಳು ಮತ್ತು ಕಳೆದ ಸಾಲಿನಲ್ಲಿ ವಿದ್ಯಾರ್ಥಿಗಳ ಖಾತೆಗೆ ವಿದ್ಯಾರ್ಥಿವೇತನ ಜಮೆಯಾಗದೇ ಇರುವ ವಿದ್ಯಾರ್ಥಿಗಳು ಮಾತ್ರ ಅರ್ಜಿಯನ್ನು www.sw.kar.nic.in & https://ssp.karnataka.gov.in ನಲ್ಲಿ ಸಲ್ಲಿಸಬಹುದು.

Prematric Scholarship 2023-24 ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಸಾಗರ ತಾಲ್ಲೂಕು, ದೂರವಾಣಿ ಸಂಖ್ಯೆ: 9480843192 ನ್ನು ಸಂಪರ್ಕಿಸಬಹುದೆಂದು ಸಾಗರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...