Wednesday, July 8, 2026
Wednesday, July 8, 2026

SN channabasappa  ಕಾಲುಬಾಯಿ ಜ್ವರಕ್ಕೆ ಲಸಿಕಾಕರಣ: ಪಶುವೈದ್ಯಕೀಯ ಸೇವೆಗೆ ಶಾಸಕ ಚೆನ್ನಿ ಅವರಿಂದ ಚಾಲನೆ

Date:

SN channabasappa  ಕಾಲುಬಾಯಿ ಜ್ವರ(FMD) ಹಸುಗಳ ಮಾರಕ ರೋಗಗಳಲ್ಲಿ ಒಂದು, ಇಂತಹ ರೋಗವನ್ನು ತಡೆಗಟ್ಟಲು ಹಾಗೂ ರೈತರ ಕುಟುಂಬದ ಆರ್ಥಿಕ ನೆರವಾಗುವ ಸಲುವಾಗಿ ಶಿವಮೊಗ್ಗ ನಗರದ ಪುರಲೆಯಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ವತಿಯಿಂದ ಆಯೋಜಿಸಿದ್ದ ಉಚಿತ ಕಾಲುಬಾಯಿ ರೋಗ ಲಸಿಕೆ ಅಭಿಯಾನಕ್ಕೆ ಶಿವಮೊಗ್ಗ SN channabasappa  ನಗರದ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಚಾಲನೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...