Saturday, October 10, 2026
Saturday, October 10, 2026

Gajanur Navodaya Vidyalaya ಗಾಜನೂರು ನವೋದಯ ವಿದ್ಯಾಲಯದಲ್ಲಿ ಖಾಲಿಯಿರುವ ಸೀಟುಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಆಹ್ವಾನ

Date:


Gajanur Navodaya Vidyalaya ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2024-25 ನೇ ಸಾಲಿನ 9 ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖಾಂತರ ತುಂಬಲು ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ವೆಬ್‍ಸೈಟ್ https://cbseitms.nic.in/2023/nvsix ನಲ್ಲಿ ಸಲ್ಲಿಸಲು
ದಿ: 31-10-2023 ಕೊನೆಯ ದಿನಾಂಕವಾಗಿರುತ್ತದೆ.


Gajanur Navodaya Vidyalaya 2023-24 ನೇ ಸಾಲಿನಲ್ಲಿ ಸರ್ಕಾರಿ/ಸರ್ಕಾರೇತರ ಶಾಲೆಯಲ್ಲಿ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಎಂದು ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...