Friday, April 3, 2026
Friday, April 3, 2026

World Rabies Day ವಿಶ್ವ ರೇಬಿಸ್ ದಿನದ ಅಂಗವಾಗಿ ಸೆ.28 ರಂದು ವಿಚಾರ ಸಂಕಿರಣ

Date:

World Rabies Day ಶಿವಮೊಗ್ಗ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಜಿಲ್ಲಾ ಪಶು ಆಸ್ಪತ್ರೆ(ಪಾಲಿ ಕ್ಲಿನಿಕ್) ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ‘ಹುಚ್ಚುನಾಯಿ ರೋಗದ ಪ್ರಸ್ತುತ ವಿದ್ಯಮಾನಗಳ ಹಾಗೂ ಲಸಿಕೆ’ ಕುರಿತು ವಿಚಾರ ಸಂಕಿರಣವನ್ನು
ದಿ: 28-09-2023 ರಂದು ಜಿಲ್ಲಾ ಪಶು ಆಸ್ಪತ್ರೆ, ಕುವೆಂಪು ನಗರ ಶಿವಮೊಗ್ಗ ಇಲ್ಲಿ ಏರ್ಪಡಿಸಲಾಗಿದೆ.

ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಕಾರ್ಯಕ್ರಮವನ್ನು ಉದ್ಘಾಟಿಸುವರು.

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ನಿರ್ದೇಶಕ ಡಾ.ಮಂಜುನಾಥ್ ಎಸ್ ಪಾಳೇಗಾರ್ ಇಲಾಖಾ ಮಾಹಿತಿ ಪತ್ರ ಬಿಡುಗಡೆಗೊಳಿಸುವರು. ಪಾಲಿಕ್ಲಿನಿಕ್ ಉಪನಿರ್ದೇಶಕ ಡಾ.ಬಸವೇಶ ಹೂಗಾರ ಅಧ್ಯಕ್ಷತೆ ವಹಿಸುವರು.

World Rabies Day ಮುಖ್ಯ ಅತಿಥಿಗಳಾಗಿ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಶಿವಯೋಗಿ ಬಿ ಯಲಿ, ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ.ಗಣೇಶ ಉಡುಪ, ಶಿಮುಲ್ ವ್ಯವಸ್ಥಾಪಕ ನಿರ್ದೇಶಕ ಶೇಖರ್ ಎಸ್.ಜಿ ಪಾಲ್ಗೊಳ್ಳುವರು. ಬೆಂಗಳೂರಿನ ಹಿರಿಯ ವಿಜ್ಞಾನಿ ಡಾ.ನಿಡಗಟ್ಟಾ ಗಂಗಾಧರ ಹಾಗೂ ಶಿಕಾರಿಪುರ ಹೊಸೂರಿನ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಸುನಿಲ್ ಕುಮಾರ್ ಕೆ.ಎಂ ಉಪನ್ಯಾಸಕರಾಗಿ ಪಾಲ್ಗೊಳ್ಳುವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...