Sunday, August 2, 2026
Sunday, August 2, 2026

Siddaramaiah ಬಿಜೆಪಿ & ಜೆಡಿಎಸ್ ಪಕ್ಷಗಳು ಕಾವೇರಿ ವಿಷಯವನ್ನು ರಾಜಕೀಯಕ್ಕೆ ಎಳೆದಿವೆ- ಸಿದ್ಧರಾಮಯ್ಯ

Date:

Siddaramaiah ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿಷಯವನ್ನು ರಾಜಕೀಯಗೊಳಿಸುತ್ತಿರುವುದು ಸ್ವಂತ ಲಾಭಕ್ಕೆ ಹೊರತು ಜನರ ಹಾಗೂ ನಾಡಿನ ಹಿತದೃಷ್ಟಿಯಿಂದ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Siddaramaiah ಬಂದ್ ಮಾಡಲು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಅವಕಾಶವಿದೆ. ಆದರೆ ನ್ಯಾಯಾಲಯ ಯಾವುದೇ ಸಭೆ, ಮೆರವಣಿಗೆಯನ್ನು ನಡೆಸಬಾರದು, ಪ್ರತಿಭಟನೆ ಮಾಡಬಾರದು ಎಂದು ಹೇಳಿದೆ. ನಾವು ನಮ್ಮ ಮೂಲಭೂತ ಹಕ್ಕುಗಳನ್ನು ಚಲಾಯಿಸುವಾಗ ಇತರರ ಮೂಲಭೂತ ಹಕ್ಕುಗಳನ್ನು ಕೂಡ ಗಮನದಲ್ಲಿರಿಸಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಅವರು ಟ್ವಿಟ್ಟರ್ ಸಂದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...