Thursday, March 19, 2026
Thursday, March 19, 2026

Sharada Puryanaik ಜಾನುವಾರು ಕಾಲುಬಾಯಿ ಜ್ವರ ಲಸಿಕಾಕರಣಕ್ಕೆ ಗೆಟ್ಟೇನಹಳ್ಳಿಯಲ್ಲಿ ಚಾಲನೆ

Date:

Sharada Puryanaik 2023-24ನೇ ಸಾಲಿನಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ೪ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವನ್ನು ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಯ ಪ್ರತಿ ವಾರ್ಡ್/ ಹಳ್ಳಿಗಳಲ್ಲಿ ಪಶುಪಾಲನಾ ಇಲಾಖಾ ವತಿಯಿಂದ ರೈತರ ಮನೆಮನೆಗೆ ತೆರಳಿ ಲಸಿಕೆಯನ್ನು ಸೆ. 26 ರಿಂದ ಅ.25ರವರೆಗೆ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದ ಅಂಗವಾಗಿ ಸೆ.26ರಂದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಶಾಸಕಿ ಶ್ರೀಮತಿ ಶಾರದಾ ಪೂರ್ಯ ನಾಯ್ಕರವರು ತಾಲ್ಲೂಕಿನ ಗೆಟ್ಟೇನಹಳ್ಳಿ ಗ್ರಾಮದಲ್ಲಿ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮದ ಚಾಲನೆ ನೀಡಿದರು.

Sharada Puryanaik ಕಾರ್ಯಕ್ರಮದಲ್ಲಿ ಕೋಟೆಗಂಗೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ವಿಜಯ್‌ಕುಮಾರ್, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಶಿವಯೋಗಿ ಬಿ ಯಲಿ, ಕೆ.ಎಂ.ಎಫ್. ವ್ಯವಸ್ಥಾಪಕ ನಿರ್ದೇಶಕ ಶೇಖರ್. ವ್ಯವಸ್ಥಾಪಕ ಡಾ. ಮುರಳೀಧರ್, ಮುಖ್ಯ ಪಶುವೈದ್ಯಾಧಿಕಾರಿ ಡಾ. ಬಸವರಾಜ್ ಕೆ.. ಮಹಾದೇವ ಶರ್ಮಾ ಬಿ.ಎಂ., ಮುಖ್ಯ ಪಶುವೈದ್ಯಾಧಿಕಾರಿಗಳು, ಡಾ. ಅರವಿಂದ ಕೆ., ಮುಖ್ಯ ಪಶುವೈದ್ಯಾಧಿಕಾರಿಗಳು ಹಾಜರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...