Thursday, June 18, 2026
Thursday, June 18, 2026

Madhu Bangarappa ಮೊದಲ ಜನತಾ ದರ್ಶನದಲ್ಲಿ 328 ಅಹವಾಲು ಸ್ವೀಕಾರ: ವಿಲೇವಾರಿ ಕಾರ್ಯಪ್ರಗತಿಯಲ್ಲಿದೆ- ಸಿದ್ಧಲಿಂಗರೆಡ್ಡಿ

Date:

Madhu Bangarappa ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು 328 ಅಹವಾಲುಗಳನ್ನು ಜನರಿಂದ ಸ್ವೀಕರಿಸಲಾಗಿದೆ.

Madhu Bangarappa ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಅತ್ಯಧಿಕ 126 ಅಹವಾಲು ಸ್ವೀಕರಿಸಲಾಗಿದೆ. ನಂತರ ಸ್ಥಾನದಲ್ಲಿ ಜಿಲ್ಲಾ ಪಂಚಾಯತ್‍ಗೆ ಸಂಬಂಧಿಸಿದಂತೆ 38 ಅರ್ಜಿಗಳು ಬಂದಿವೆ. ಕಾರ್ಮಿಕ ಇಲಾಖೆಗೆ 02, ಸ್ಮಾರ್ಟ್‍ಸಿಟಿಗೆ 02, ಅಬಕಾರಿ ಇಲಾಖೆಗೆ 03, ಸಮಾಜ ಕಲ್ಯಾಣ ಇಲಾಖೆಗೆ 03, ಪಶುಪಾಲನಾ ಇಲಾಖೆಗೆ 03, ಕೆಎಸ್‍ಆರ್‍ಟಿಸಿಗೆ 08, ಆಹಾರ ಇಲಾಖೆಗೆ 08, ಮೆಸ್ಕಾಂ ಗೆ 10, ಪೊಲೀಸ್ ಇಲಾಖೆಗೆ 11, ಆರೋಗ್ಯ ಇಲಾಖೆಗೆ 14, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗೆ ಸಂಬಂಧಿಸಿದ 19, ಮಹಾನಗರಪಾಲಿಕೆಗೆ 26, ಪ್ರೌಢಶಿಕ್ಷಣ ಇಲಾಖೆಗೆ 26, ಇತರೆ ಇಲಾಖೆಗಳಿಗೆ ಸಂಬಂಧಿಸಿದ 29 ಸೇರಿದಂತೆ ಒಟ್ಟು 328 ಅಹವಾಲು ಸ್ವೀಕರಿಸಲಾಗಿದ್ದು, ವಿಲೇವಾರಿ ಕಾರ್ಯ ಪ್ರಗತಿಯಲ್ಲಿದೆ ಎಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...