Wednesday, April 23, 2025
Wednesday, April 23, 2025

B. Y. Raghavendra ರಾಷ್ಟ್ರೀಯ ಶಿಕ್ಷಣ ನೀತಿ ಕರ್ನಾಟಕಕ್ಕೆ ಅಗತ್ಯ: ಸಂವಾದದಲ್ಲಿ ಸಂಸದ ರಾಘವೇಂದ್ರ

Date:

B. Y. Raghavendra ಶಿವಮೊಗ್ಗದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಪೀಪಲ್ಸ್ ಫೋರಮ್ ಫಾರ್ ಕರ್ನಾಟಕ ಎಜುಕೇಶನ್, ಶಿವಮೊಗ್ಗ ಜಿಲ್ಲೆ ವತಿಯಿಂದ ಏರ್ಪಡಿಸಿದ್ದ “ರಾಷ್ಟ್ರೀಯ ಶಿಕ್ಷಣ ನೀತಿ ಕರ್ನಾಟಕಕ್ಕೆ ಅಗತ್ಯ” ಸಂವಾದ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಸಂಸದರು NEP ಯಿಂದ ವಿದ್ಯಾರ್ಥಿಗಳಿಗೇನು ಲಾಭ? ಭಾರತದ ಶೈಕ್ಷಣಿಕ ಕ್ಷೇತ್ರದ ಬದಲಾವಣೆಯ ಜೊತೆಗೆ ಕರ್ನಾಟಕ ಹೆಜ್ಜೆ ಹಾಕುವುದು ಬೇಡವೇ? ಈ ವಿಷಯಗಳ ಕುರಿತು ಚರ್ಚಿಸಿದರು.

B. Y. Raghavendra ಕಾರ್ಯಕ್ರಮದಲ್ಲಿ ಶ್ರೀಯುತ ನಾಗರಾಜ್‌ ಎನ್‌., ಕಾರ್ಯದರ್ಶಿಗಳು, ನ್ಯಾಷನಲ್ ಎಜುಕೇಶನ್ ಸೊಸೈಟಿ, ಶಿವಮೊಗ್ಗ, ಡಾ. ವೇಣುಗೋಪಾಲ್‌, ನಿವೃತ್ತ ಉಪಕುಲಪತಿಗಳು, ಬೆಂಗಳೂರು ವಿಶ್ವವಿದ್ಯಾನಿಲಯ , ಡಾ. ಗೌರೀಶ್, ನಿರ್ದೇಶಕರು, ಸೆಂಟರ್ ಫಾರ್ ಎಜುಕೇಶನಲ್ ಅಂಡ್ ಸೋಷಿಯಲ್ ಸ್ಟಡೀಸ್, ಜಿಲ್ಲಾ ಶಾಸಕರಾದ ಶ್ರೀ ಚನ್ನಬಸಪ್ಪ ಅವರು, ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ. ಎಸ್ ಅರುಣ್ ಹಾಗೂ ಶಿವಮೊಗ್ಗ ಜಿಲ್ಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Nalanda Chess Academy ನಳಂದ ಚೆಸ್ ಸಂಸ್ಥೆಯಿಂದ ಬೇಸಿಗೆ ಚೆಸ್ ತರಬೇತಿ ಶಿಬಿರ

Nalanda Chess Academy ಶಿವಮೊಗ್ಗ ರವೀಂದ್ರನಗರ 2ನೇ ತಿರುವಿನಲ್ಲಿರುವ ಯಾದವ...