Sunday, November 1, 2026
Sunday, November 1, 2026

Kho Kho Tournament ತಮಡಿಹಳ್ಳಿ ಶಾಲಾ ಬಾಲಕಿಯರಿಗೆ ತಾಲ್ಲೂಕು ಮಟ್ಟದ ಖೋ ಖೋ ಪಂದ್ಯಾವಳಿ ಪ್ರಶಸ್ತಿ

Date:

Kho Kho Tournament ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ,ಶಿವಮೊಗ್ಗ ಹಾಗೂ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 17 ವರ್ಷ ವಯೋಮಿತಿಯೊಳಗಿನ ಪ್ರೌಢ ಶಾಲಾ ಬಾಲಕಿಯರು ತಾಲ್ಲೂಕು ಮಟ್ಟದ ಖೋ – ಖೋ ಪಂದ್ಯಾವಳಿಯಲ್ಲಿ, ತಮಡಿಹಳ್ಳಿ ಸರ್ಕಾರಿ ಪ್ರೌಢಶಾಲೆ ಬಾಲಕಿಯರು, ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಈ ಆಟದಲ್ಲಿ ಬಾಲಕಿಯರು ಪ್ರಥಮ ಸ್ಥಾನ ಪಡೆದಿದ್ದಾರೆ.

Kho Kho Tournament ಈ ಕ್ರೀಡಾ ಪ್ರತಿಭೆಗಳ ಈ ಸಾಧನೆಗೆ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು , ಮುಖ್ಯ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರಾದ ಎಸ್. ಕಾಳಾನಾಯ್ಕ , ತಂಡದ ವ್ಯವಸ್ಥಾಪಕರಾದ ಶ್ರೀಮತಿ ಜ್ಯೋತಿ ಹಾಗೂ ಅಧ್ಯಾಪಕರು, ಸಿಬ್ಬಂದಿ ವರ್ಗದವರು, ಮತ್ತು ತಮಡಿಹಳ್ಳಿ ಗ್ರಾಮದ ಗ್ರಾಮಸ್ಥರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...