Saturday, September 28, 2024
Saturday, September 28, 2024

Free Self Employment Training ಹೈನುಗಾರಿಕೆ & ಎರೆಹುಳು ಗೊಬ್ಬರ ತಯಾರಿ ಉಚಿತ ತರಬೇತಿ

Date:

Free Self Employment Training ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ “ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ” 11ದಿನ ಕಾರ್ಯಗಾರ ಉಚಿತ ತರಬೇತಿಯನ್ನು ಹಮ್ಮಿಕೊಂಡಿದೆ.

ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕ ಮತ್ತು ಯುವತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಸಲ್ಲಿಸಬಹುದು.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು.ಮತ್ತು 8ನೇ ತರಗತಿ ಉತ್ತೀರ್ಣರಾಗಿರಬೇಕು.

ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.

ತರಬೇತಿಯು ಅ.9ರಿಂದ ಪ್ರಾರಂಭವಾಗಲಿದೆ. ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-577216 (ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9743429595,8722384541,8660062683.

Free Self Employment Training ಅಥವಾ ಇಮೇಲ್ cbrsetiholalur@gmail.com
ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...