Sunday, June 7, 2026
Sunday, June 7, 2026

Press Trust of India ಪಿಟಿಐ ಸಂಸ್ಥೆಯ ನಿರ್ದೇಶಕ ಮಂಡಳಿ ಅಧ್ಯಕ್ಷರಾಗಿ ಕೆ.ಎನ್.ಶಾಂತಕುಮಾರ್ ಆಯ್ಕೆ

Date:

Press Trust of India ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (ಪಿಟಿಐ) ಸುದ್ದಿ ಸಂಸ್ಥೆಯ ನಿರ್ದೇಶಕರ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ.ಎನ್ ಶಾಂತಕುಮಾರ್ ಅವರಿಗೆ ಅಭಿನಂದನೆಗಳು ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Press Trust of India ಪ್ರಜಾವಾಣಿ ಸಂಸ್ಥೆಯ ನಿರ್ದೇಶಕರು ಮತ್ತು ಸಂಪಾದಕರೂ ಆಗಿರುವ ಶಾಂತಕುಮಾರ್ ಅವರು ತಮ್ಮ ಸುದೀರ್ಘ ಅನುಭವ ಮತ್ತು ಕಾರ್ಯದಕ್ಷತೆಯಿಂದ ಹೊಸ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುತ್ತಾರೆ ಎಂಬ ಭರವಸೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭಾಶಯ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akashavani Bhadravati ಜೂನ್ ತಿಂಗಳ ಪ್ರತೀ ಭಾನುವಾರ ಆಕಾಶವಾಣಿ ಭದ್ರಾವತಿ ಕೇಂದ್ರದ ಮೂಲಕ ” ಜೈಲು ಹಕ್ಕಿಗಳ ಗಾನಸುಧೆ” ಆಲಿಸಿ.

Akashavani Bhadravati ಭದ್ರಾವತಿ ಆಕಾಶವಾಣಿಯಲ್ಲಿ ಜೂನ್ 2026ರ ಪ್ರತಿ ಭಾನುವಾರ ಸಂಜೆ 4.00...

DK Shivakumar ಕೆಂಪೇಗೌಡ ದಿನಾಚರಣೆಯಂದು 15 ಲಕ್ಷ ಸಸಿನೆಡುವ ವಿಶೇಷ ಕಾರ್ಯಕ್ರಮ- ಸೀಎಂ ಡಿ.ಕೆ.ಶಿವಕುಮಾರ್

DK Shivakumar ಎಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ರಾಜ್ಯವನ್ನು ಹಸಿರಾಗಿಸಬೇಕು. ಪ್ರತಿ ಮನೆಯಲ್ಲಿ...

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...