Thursday, March 19, 2026
Thursday, March 19, 2026

Swachh Bharat ಮಹಾತ್ಮಗಾಂಧೀಜಿ ಅವರ ಸ್ವಚ್ಛಭಾರತದ ಕನಸು ನನಸಾಗಬೇಕು- ಸಿ ಎಚ್.ಅಕ್ಷತಾ

Date:

Swachh Bharat ಸ್ವಚ್ಚತೆಯೇ ಸೇವೆ ಅಭಿಯಾನದ ಅಂಗವಾಗಿ ಶಿವಮೊಗ್ಗದ ಕೇಂದ್ರ ಸಂವಹನ ಇಲಾಖೆ ವತಿಯಿಂದ ಗಾಡಿಕೊಪ್ಪ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಶೇಷ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.

ಅಭಿಯಾನದ ಅಂಗವಾಗಿ ವಿದ್ಯಾರ್ಥಿಗಳಿಗೆ “ಸ್ವಚ್ಚತೆಯೇ ಸೇವೆ” ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಈ ವೇಳೆ ಕೇಂದ್ರ ಸಂವಹನ ಇಲಾಖೆಯ ಕ್ಷೇತ್ರ ಪ್ರಚಾರ ಅಧಿಕಾರಿ ಅಕ್ಷತಾ ಸಿ.ಹೆಚ್ ಮಾತನಾಡಿ, ಮಹಾತ್ಮ ಗಾಂಧೀಜಿ ಅವರ ಸ್ವಚ್ಛ ಭಾರತದ ಕನಸನ್ನು ನನಸಾಗಿಸುವಲ್ಲಿ ವಿದ್ಯಾರ್ಥಿ ಸಮುದಾಯ ಕೈಜೋಡಿಸಬೇಕು.

ತಮ್ಮ ಶಾಲಾ ಆವರಣ, ಮನೆ ಹಾಗೂ ಸಾರ್ವಜನಿಕ ಸ್ಥಳಗಳನ್ನು ಶುಚಿಯಾಗಿಡುವ ಮೂಲಕ ವಿದ್ಯಾರ್ಥಿಗಳು ಸ್ವಚ್ಛ ಭಾರತ ನಿರ್ಮಾಣ ಮಾಡವಲ್ಲಿ ಮುಂದಾಗಬೇಕೆಂದು ಹೇಳಿದರು.

Swachh Bharat ಶಿವಮೊಗ್ಗ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪ ಪ್ರಾಂಶುಪಾಲರಾದ ನಾಗರಾಜ್ .ಎಮ್ ಮಾತನಾಡಿ, ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರು ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದವರು. ಅವರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು.

ಬಳಿಕ ಶಾಲಾ ಆವರಣದಲ್ಲಿ ಸ್ವಚ್ಚತಾ ಕಾರ್ಯ ನೆರವೇರಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...