Wednesday, September 16, 2026
Wednesday, September 16, 2026

CM Siddharamaih ಕಾನೀನಿ ಸಮಿತಿ ಮುಂದೆ ರಾಜ್ಯ ಸರ್ಕಾರದಿಂದ ಪರಿಶೀಲನಾ ಅರ್ಜಿ ಸಲ್ಲಿಸಲಾಗಿದೆ- ಸಿಎಂ ಸಿದ್ಧರಾಮಯ್ಯ

Date:

CM Siddharamaih ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಮತ್ತು ಆದಷ್ಟು ಶೀಘ್ರ ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಅನುಮತಿ ನೀಡಬೇಕೆಂದು ಇಂದು ನಮ್ಮ ಸರ್ಕಾರವು ಕಾವೇರಿ ನೀರು ನಿರ್ವಹಣಾ ಸಮಿತಿ ಮುಂದೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲಾಗಿದೆ.

CM Siddharamaih ರಾಜ್ಯದ ಕೃಷಿ, ಕುಡಿಯುವ ನೀರು ಮತ್ತು ಕಾರ್ಖಾನೆಗಳಿಗೆ ಬೇಕಿರುವಷ್ಟು ಪ್ರಮಾಣದ ನೀರು ನಮ್ಮಲ್ಲಿ ಲಭ್ಯವಿಲ್ಲದೆ ಇರುವುದರಿಂದ ಇಂದಿನ ನಮ್ಮ ಮನವಿಯನ್ನು ನಿರ್ವಹಣಾ ಸಮಿತಿ ಪುರಸ್ಕರಿಸಲಿದೆ ಎಂದು ನಂಬಿದ್ದೇನೆ ಎಂದು
-ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...