Wednesday, February 4, 2026
Wednesday, February 4, 2026

Power Outage ಅಕ್ಟೋಬರ್ 3 ರಂದು ಸಂತೇಕಡೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

Power Outage ಶಿವಮೊಗ್ಗ ತಾಲ್ಲೂಕು, ಸಂತೇಕಡೂರು ಗ್ರಾಮದಲ್ಲಿರುವ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರಿನ ಎಫ್-4 ಸಂತೇಕಡೂರು ಮಾರ್ಗದಲ್ಲಿ ಭೂಗತ ಕೇಬಲ್‌ಗಳನ್ನು ಚಾಲನೆಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಅ.03 ರಂದು ಬೆಳಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

Power Outage ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕ ನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣ ದಾಳು ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Podar International School ಜಾನಪದ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶಿವಮೊಗ್ಗದ ಕು.ಹೊನಲು

Podar International School ಶಿವಮೊಗ್ಗ ನಗರದ ಪೋದಾರ್ ಇಂಟರ್ನ್ಯಾಷನಲ್ ಶಾಲೆಯಲ್ಲಿ...