Friday, December 5, 2025
Friday, December 5, 2025

District Police Shivamogga ಗಾಜನೂರು ಅಗ್ರಹಾರದಲ್ಲಿ ಅಕ್ರಮ ಮದ್ಯ ದಾಸ್ತಾನು ಜಪ್ತಿ

Date:

District Police Shivamogga ಅಬಕಾರಿ ಉಪ ಆಯುಕ್ತೆ ಶ್ರೀಮತಿ ಸುಮಿತಾ ಕೆ.ಕೆ. ರವರ ಮಾರ್ಗದರ್ಶನದಲ್ಲಿ ಇಂದು ಶಿವಮೊಗ್ಗ ತಾಲೂಕಿನ ಗಾಜನೂರು ಅಗ್ರಹಾರ ಗ್ರಾಮದ ರಾಜಣ್ಣ ಬಿನ್ ಗೋವಿಂದಪ್ಪ ಎಂಬುವವರ ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 7.100 ಲೀ, ಗೋವಾ ಮದ್ಯವನ್ನು ಜಪ್ತಿ ಮಾಡಿ ಪ್ರಕರಣವನ್ನು ದಾಖಲಿಸಿಕೊಂಡು ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದರು.

District Police Shivamogga ಈ ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕ ಡಿ.ಎನ್. ಹನುಮಂತಪ್ಪ, ಅಬಕಾರಿ ಉಪನಿರೀಕ್ಷಕ ಚಂದ್ರಪ್ಪ, ಅಬಕಾರಿ ಮುಖ್ಯಪೇದೆ ಕೆಂಪರಾಮ, ಹಾಗೂ ಅಬಕಾರಿ ರಕ್ಷಕರುಗಳಾದ ನಾಗಪ್ಪ ಶೀರೋಳ್, ನಾಗಪ್ಪ, ರವಿ ಹೆಚ್. ಮತ್ತು ವಾಹನ ಚಾಲಕ ನ್ಯಾನರಾಜ್ ಎಂ. ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...