Wednesday, September 16, 2026
Wednesday, September 16, 2026

Reserve Bank Of India ₹2000 ನೋಟುಗಳನ್ನಬ್ಯಾಂಕ್ ಮೂಲಕ ವಿನಿಮಯ ಮಾಡಲು ಅಕ್ಟೋಬರ್ 7 ಕೊನೇ ದಿನಾಂಕ

Date:

Reserve Bank Of India ದೇಶದಲ್ಲಿ ಚಾಲ್ತಿಯಲ್ಲಿರುವ 2,000 ರೂಪಾಯಿ ಮುಖಬೆಲೆಯ ನೋಟುಗಳನ್ನು ಬದಲಾಯಿಸಿಕೊಳ್ಳುವುದಕ್ಕೆ ಇರುವ ಅವಧಿಯನ್ನು ಅಕ್ಟೋಬರ್ 7 ರ ತನಕ ವಿಸ್ತರಣೆ ಮಾಡಲಾಗಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್ (RBI) ಶನಿವಾರ (ಸೆ.30) ತಿಳಿಸಿದೆ.

ಈ ಮೊದಲು, 2,000 ರೂಪಾಯಿ ನೋಟುಗಳನ್ನು ಬ್ಯಾಂಕುಗಳಲ್ಲಿ ವಿನಿಮಯ ಮಾಡಿಕೊಳ್ಳಲು ಸೆಪ್ಟೆಂಬರ್ 30 ಕೊನೇ ದಿನ ಎಂದು ಆರ್‌ಬಿಐ ಗಡುವು ನಿಗದಿ ಮಾಡಿತ್ತು.

Reserve Bank Of India ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಅಧಿಸೂಚನೆಯಲ್ಲಿ, “ಹಿಂಪಡೆಯುವ ಪ್ರಕ್ರಿಯೆಗೆ ನಿರ್ದಿಷ್ಟಪಡಿಸಿದ ಅವಧಿಯು ಅಂತ್ಯಗೊಂಡಿರುವುದರಿಂದ ಮತ್ತು ಪರಿಶೀಲನೆಯ ಆಧಾರದ ಮೇಲೆ, 2000 ರೂಪಾಯಿಗಳ ನೋಟುಗಳ ಠೇವಣಿ/ವಿನಿಮಯದ ಅವಧಿಯಲ್ಲಿ ಪ್ರಸ್ತುತ ಅಕ್ಟೋಬರ್ 07 ರವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ” ಎಂಬ ಉಲ್ಲೇಖವಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...