Monday, May 4, 2026
Monday, May 4, 2026

MP Raghavendra ಕಿಡಿಗೇಡಿಗಳು ಯಾವ ಧರ್ಮದವರೇ ಆದರೂ ಕಠಿಣ ಕ್ರಮಕೈಗೊಳ್ಳಬೇಕು-ಸಂಸದ ರಾಘವೇಂದ್ರ

Date:

MP Raghavendra ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ . ಪ್ರಕರಣದ ಸಂಬಂಧ ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿಯಾಗಿದೆ.
ಗಲಭೆಯ ಹಿನ್ನೆಲೆಯಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಕೋಮುಗಲಭೆಯಲ್ಲಿ ಬೇಳೆ ಬೇಯಿಸಿಕೊಳ್ಳುವ ಕೆಲಸವನ್ನು ಯಾರೂ ಮಾಡಬಾರದು.
ನೆನ್ನೆ ಶಿವಮೊಗ್ಗದ ಕೆಲವು ಪ್ರದೇಶಗಳಲ್ಲಿ ನಡೆದ ಈದ್ ಆಚರಣೆಯ ವೇಳೆ ಕೆಲವು ಕಿಡಿಗೇಡಿಗಳು ಕೋಮು ಸೌಹಾರ್ದ ಹಾಳುಗೆಡವುವಂಥ ಕೃತ್ಯ ನಡೆಸಿದ್ದಾರೆ. ಅಂಥವರನ್ನು ಕೂಡಲೇ ಬಂಧಿಸಬೇಕು, ಅವರು ಯಾವ ಧರ್ಮದವರೇ ಆದರೂ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.

MP Raghavendra ಕೋಮು ಸೌಹಾರ್ದ ಪದೇಪದೆ ಕದಡದೆ ಇರುವ ಹಾಗೆ ಒಂದು ಶಾಶ್ವತ ಪರಿಹಾರ ಕಂಡುಕೊಳ್ಳುವುದೂ ತುಂಬಾ ಅವಶ್ಯಕ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...