Friday, March 20, 2026
Friday, March 20, 2026

DDPI Shivamogga ಅಕ್ಟೋಬರ್ 4 ರಂದು ಶಾಲಾ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿ

Date:

DDPI Shivamogga 2023 – 24ನೇ ಸಾಲಿನ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ಬಾಸ್ಕೆಟ್ ಬಾಲ್ ಆಯ್ಕೆಯ ಪ್ರಕ್ರಿಯೆಯನ್ನು ದಿನಾಂಕ :04/10/ 2023 ರಂದು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಬಾಸ್ಕೆಟ್ ಬಾಲ್ ಪಂದ್ಯಾವಳಿಯನ್ನು ನಡೆಸಲು ತೀರ್ಮಾನಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಬಾಲಕ ಮತ್ತು ಬಾಲಕಿಯರು ಅಂದು ಬೆಳಿಗ್ಗೆ 9 :30 ಗಂಟೆಯೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ವರದಿ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಕೋರಿದ್ದಾರೆ.

DDPI Shivamogga ಹೆಚ್ಚಿನ ಮಾಹಿತಿಗಾಗಿ, ಶ್ರೀ ನಿರಂಜನ್ ಮೂರ್ತಿ ಬಿ.ಹೆಚ್ . ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳು 9449050986 ಮತ್ತು ಶ್ರೀ ರಾಮಚಂದ್ರಪ್ಪ. ಹೆಚ್. ತಿಮ್ಮೇನಹಳ್ಳಿ ,ದೈಹಿಕ ಶಿಕ್ಷಣ ಶಿಕ್ಷಕರು, 9880839575 ಇವರನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...