Saturday, October 10, 2026
Saturday, October 10, 2026

Power Outage ಅಕ್ಟೋಬರ್ 8 ರಂದು ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದ ಸುತ್ತಮುತ್ತ ವಿದ್ಯುತ್ ವ್ಯತ್ಯಯ

Date:

Power Outage ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-೨ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.08 ರಂದು ಬೆಳಗ್ಗೆ 11:00 ರಿಂದ ಮಧ್ಯಾಹ್ನ 03:00 ರವರೆಗೆ ಬೆಳಗೂರು ಕಾಂಪ್ಲೇಕ್ಸ್, ದುರ್ಗಿಗುಡಿ 1 ಮತ್ತು 2ನೇ ಪ್ಯಾರಲಲ್ ರಸ್ತೆ, ಎಲ್.ಎಲ್.ಆರ್. ರಸ್ತೆಯಿಂದ ಶಿವಮೊಗ್ಗ ಡಯಾಗ್ನೋಸ್ಟಿಕ್ ಸೆಂಟರ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...