Thursday, March 19, 2026
Thursday, March 19, 2026

Karnataka State Junior Athletics Championship ರಾಜ್ಯಮಟ್ಟದ ಜ್ಯೂ.ಅಥ್ಲೆಟಿಕ್ಸ್ ಕೂಟದಲ್ಲಿ ಮಿಂಚಿದ ಶಿವಮೊಗ್ಗ ಕ್ರೀಡಾಪಟುಗಳು

Date:

Karnataka State Junior Athletics Championship ಮಂಗಳೂರಿನಲ್ಲಿ ದಿ: 27-09-2023 ರಿಂದ 30-09-2023 ರವರೆಗೆ ನಡೆದ ಕರ್ನಾಟಕ ಸ್ಟೇಟ್ ಜ್ಯೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಶಿವಮೊಗ್ಗದ ಕ್ರೀಡಾಪಟುಗಳು ಸಾಧನೆ ಮಾಡಿದ್ದಾರೆ‌

ಸಿರಿ ಕೆ.ಜೆ ಟ್ರೈಯಾತ್ಲೈನ್ ಕ್ರೀಡೆಯಲ್ಲಿ ಪ್ರಥಮ, ಅಮೂಲ್ಯ 3 ಕಿ.ಮೀ ನಡಿಗೆ ದ್ವಿತೀಯ, ಅಮೂಲ್ಯ ಉದ್ದ ಜಿಗಿತ ತೃತೀಯ, ಚೈತನ್ಯ ಎಂ ನಾಯ್ಕ ಜಾವಲಿನ್ ಎಸೆತ ತೃತೀಯ, ಭೂಮಿಕಾ ಕೆ ಎನ್ ಟ್ರಿಪಲ್ ಜಂಪ್ ಪ್ರಥಮ, ಗೌತಮಿ ಗೌಡ ಎತ್ತರ ಜಿಗಿತ ಪ್ರಥಮ, ಶರತ್ ಕೆ.ಜೆ ಕಿಡ್ಸ್ ಜಾವಲಿನ್ ಪ್ರಥಮ, ಸಂಜಯ್ ಎಸ್ 60 ಮೀ ದ್ವಿತೀಯ, ನಿತಿನ್ ಸಿಂಗ್ ಉದ್ದಜಿಗಿತ, ಎಕ್ಸ್‍ಹೆತ್ಲೈನ್ ದ್ವಿತೀಯ ಹಾಗೂ ತೃತೀಯ, ಗೌತಮ್ 100 ಮೀ ದ್ವಿತೀಯ, ಆಕಾಸ್ ಎಸ್ ಗೊಲ್ಲರ್ 400 ಮೀ ದ್ವಿತೀಯ, ಆರ್ಶಿತ್ 800 ಮೀ ದ್ವಿತೀಯ, ಸುದೀಪ್ ಎತ್ತರ ಜಿಗಿತ ಪ್ರಥಮ ಹಾಗೂ ದಿಲೀಪ್ ಟ್ರಿಪಲ್ ಜಂಪ್ ತೃತೀಯ ಸ್ಥಾನ ಪಡೆದಿದ್ದಾರೆ.

Karnataka State Junior Athletics Championship ಈ ಕ್ರೀಡಾಪಟುಗಳು ಅಥ್ಲೆಟಿಕ್ಸ್ ತರಬೇತುದಾರ ಬಾಳಪ್ಪ ಮಾನೆಯವರ ಬಳಿ ತರಬೇತಿಯನ್ನು ಪಡೆತಯುತ್ತಿದ್ದಾರೆ. ವಿಜೇತ ಕ್ರೀಡಾಪಟುಗಳಿಗೆ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ಸ್ ಸಂಸ್ಥೆಯ ಕಾರ್ಯದರ್ಶಿ ಉದಯಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...