Wednesday, February 4, 2026
Wednesday, February 4, 2026

Department of Science and Technology ಪಿಎಚ್ ಡಿ ಸಂಶೋಧನೆಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

Date:

Department of Science and Technology ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿ.ಎಸ್.ಟಿ.) ವಿಜ್ಞಾನ ಮತ್ತು ಇಂಜಿನಿಯರಿಂಗ್‌ನಲ್ಲಿ ಪಿಹೆಚ್.ಡಿ. ಸಂಶೋಧನೆಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ.

Department of Science and Technology 2023-24ನೇ ಸಾಲಿನಲ್ಲಿ ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆ/ ಕಾಲೇಜುಗಳಲ್ಲಿ ಈಗಾಗಲೇ ಪಿಹೆಚ್.ಡಿ. ಪದವಿಗೆ ನೊಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 30ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...