Wednesday, September 16, 2026
Wednesday, September 16, 2026

Karnataka Health Department ಹೃದಯಸ್ಥಂಭನಕ್ಕೆ ಸಿಪಿಆರ್ ಚಿಕಿತ್ಸೆ ವಿಷಯ ಎಸ್ಎಸ್ಎಲ್ ಸಿ ಪಠ್ಯಕ್ಕೆ ಸೇರ್ಪಡೆ- ದಿನೇಶ್ ಗುಂಡೂರಾವ್

Date:

Karnataka Health Department ಹೃದಯ ಸ್ತಂಭನಕ್ಕೆ ಒಳಗಾಗುವ ವ್ಯಕ್ತಿಗಳಿಗೆ ನೀಡಬೇಕಾದ ಪ್ರಥಮ ಚಿಕಿತ್ಸೆ ಸಿಪಿಆರ್ ಸೇರಿದಂತೆ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಪಾಠಗಳನ್ನು ಎಸ್ಎಸ್ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪಠ್ಯದಲ್ಲಿ ಸೇರ್ಪಡೆ ಮಾಡಲು ಆರೋಗ್ಯ ಇಲಾಖೆಯು ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ.

Karnataka Health Department ಶಿಕ್ಷಣ ಇಲಾಖೆ ಒಪ್ಪಿಗೆ ಸೂಚಿಸಿದರೆ ಮುಂದಿನ ವರ್ಷವೇ ಆರೋಗ್ಯದ ಮಹತ್ವದ ಕುರಿತಾದ ಪಠ್ಯ ಸೇರ್ಪಡೆಯಾಗಲಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...