Thursday, June 18, 2026
Thursday, June 18, 2026

Health Information Program for Women ಶೇಡ್ಗಾರ್ ನಲ್ಲಿ ಮಹಿಳೆಯರಿಗಾಗಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Date:

Health Information Program for Women ಶೇಡ್ಗಾರ್ ಕ್ಷೇತ್ರ ಗ್ರಾಮ ಪಂಚಾಯಿತಿ ಕಾರ್ಯಾಲಯ, ಕರ್ನಾಟಕ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ಇದರ ಸಹಯೋಗದಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಮುಟ್ಟು ಗುಟ್ಟಲ್ಲಾ ಅಭಿಯಾನ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

ಇದೇ ತಿಂಗಳ ಅಂದರೆ ಅಕ್ಟೋಬರ್ 10, ರಂದು ಶೇಡ್ಗಾರ್ ಗ್ರಾಮ ಪಂಚಾಯಿತಿ ಆವರಣದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವು ಬೆಳಗ್ಗೆ 10.30 ರಂದು ಆರಂಭಗೊಳ್ಳಲಿದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ ಅವರು ಆಗಮಿಸಲಿದ್ದಾರೆ.

ಜಿಲ್ಲಾ ಪಂಚಾಯತ್ ಶಿವಮೊಗ್ಗ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಗಳಾದ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಉಪಸ್ಥಿತರಿರಲ್ಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೇಡ್ಗಾರ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಯು. ಎಂ. ಚಂದ್ರಶೇಖರ್ ವಹಿಸಲಿದ್ದಾರೆ.

ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸಿಹಿ ಮೂತ್ರ ರೋಗ ತಪಾಸಣೆ, ರಕ್ತ ಒತ್ತಡ ತಪಾಸಣೆ, ಟಿಬಿ ಮೌಕಿಕ ತಪಾಸಣೆ, ಸ್ತ್ರೀರೋಗ ತಪಾಸಣೆ, ಜನರ ಮೆಡಿಸನ್, ಹಾಗೂ ಅಪೌಷ್ಟಿಕತೆ ಈ ವಿಷಯಗಳ ಕುರಿತು ತಪಾಸನೆ ನಡೆಯಲಿದೆ.

Health Information Program for Women ಸಾರ್ವಜನಿಕರು ಹಾಗೂ ಮಹಿಳೆಯರು ಈ ಅಭಿಯಾನ ಹಾಗೂ ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...