Sunday, August 2, 2026
Sunday, August 2, 2026

Karnataka Madiwala Machideva Development Corporation ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ಅರ್ಹರಿಗೆ ಸಾಲ ಸೌಲಭ್ಯ

Date:

Karnataka Madiwala Machideva Development Corporation ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯವನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾ ನೀರಾವರಿ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆಗಳ ಸೌಲಭ್ಯ ಪಡೆಯಲಯ ಅರ್ಜಿ ಸಲ್ಲಿಸಬಹುದು.

ಆಸಕ್ತರು ಬೆಂಗಳೂರು-ಒನ್/ಕರ್ನಾಟಕ-ಒನ್/ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ನ.03 ರೊಳಗಾಗಿ ಅರ್ಜಿ ಸಲ್ಲಿಸುವುದು. ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ.

Karnataka Madiwala Machideva Development Corporation ಆಧಾರ್ ಕಾರ್ಡ್‍ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ http://kmmd.karnataka.gov.in ನಲ್ಲಿ ಅಥವಾ ನಿಗಮದ ಕೇಂದ್ರ ಕಚೇರಿ ದೂ.ಸಂ: 080-22374832/ 8050770004/ 8050770005 ನ್ನು ಹಾಗೂ ಶಿವಮೊಗ್ಗ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ/ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮವನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...