Saturday, December 6, 2025
Saturday, December 6, 2025

Department of Science and Technology ಹವಾಮಾನ ಕುರಿತ ಪ್ರಬಂಧ ಮಂಡನೆಗೆ ಅರ್ಜಿ ಆಹ್ವಾನ

Date:

Department of Science and Technology ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ‘ಕ್ಲೈಮೇಟ್ ರಿಸೈಲೆನ್ಸ್ ಆಂಡ್ ಸಬ್ ಸ್ಟ್ಯಾನ್ಶಿಯಲ್ ಡೆವೆಲಪ್ ಮೆಂಟ್ ವಿಷಯ ಕುರಿತು ನ.21 ರಿಂದ 24 ರವರೆಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಪ್ರೊ.ಯು.ಆರ್.ರಾವ್ ವಿಜ್ಞಾನ ಭವನ, ಜಿಕೆವಿಕೆ ಆವರಣ, ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆ, ವಿದ್ಯಾರಣ್ಯಪುರ ಪೋಸ್ಟ್, ಬೆಂಗಳೂರು ಇಲ್ಲಿ ಆಯೋಜಿಸಲಾಗಿದೆ.

ಕಾರ್ಯಾಗಾರದಲ್ಲಿ ನುರಿತ ಸಂಪನ್ಮೂಲ ತಜ್ಞರು ಉಪನ್ಯಾಸ ನೀಡುವರು. ಅಲ್ಲದೇ ಈ ಸಮ್ಮೇಳನದಲ್ಲಿ ಪೇಪರ್ ಪ್ರೆಸೆಂಟೇಷನ್ ಆಂಡ್ ವರ್ಕಿಂಗ್ ಮಾಡೆಲ್ ಸಹ ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗಿದ್ದು ಆಯ್ಕೆಯಾದ ಪೇಪರ್ ಆಂಡ್ ಮಾಡೆಲ್‍ಗಳಿಗೆ ಬಹುಮಾನವನ್ನು ನೀಡಲಾಗುವುದು. ಈ ಸಮ್ಮೇಳನದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಸಂಶೋಧಕರು/ವಿಜ್ಞಾನಿಗಳು ಹಾಗೂ ಪ್ರಾಧ್ಯಾಪಕರು/ಉಪನ್ಯಾಸಕರು ಭಾಗವಹಿಸಬಹುದು.

Department of Science and Technology ನಿಗದಿತ ಶುಲ್ಕವನ್ನು ಪಾವತಿಸಿ ದಿ: 15-11-2023 ರೊಳಗೆ ಗೂಗಲ್ ಫಾರ್ಮ್ (https://forms.gle/VBZdYHcawb4uU9Jb9) ಮೂಲಕ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮೊ.ಸಂ: 9845258894 ಅಥವಾ ಅಕಾಡೆಮಿ ವೆಬ್‍ಸೈಟ್ www.kstacademy.in ವೀಕ್ಷಿಸಬಹುದೆಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ.ರಮೇಶ್ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...