Saturday, October 10, 2026
Saturday, October 10, 2026

Vidyabharati PU College ವಿದ್ಯಾಭಾರತಿ ಪಿಯು ಕಾಲೇಜಿನ ವಿದ್ಯಾರ್ಥಿ ಷಣ್ಮುಖಗೆ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ

Date:

Vidyabharati PU College ಶಿವಮೊಗ್ಗನಗರದ ಕುವೆಂಪು ನಗರದಲ್ಲಿರುವ ವಿದ್ಯಾಭಾರತಿ ಪಿಯು ಕಾಲೇಜಿನ ವಿದ್ಯಾರ್ಥಿ ಜಿ.ಎನ್.ಷಣ್ಮುಖ ಕೇರಳದ ತಿರುವನಂತಪುರಂನಲ್ಲಿ ಅ.೧ ಮತ್ತು ೨ ರಂದು ಜರುಗಿದ ದಕ್ಷಿಣ ಭಾರತದ ೪ನೇ ಪೆಂಕಾಕ್ ಸಿಲಾಟ್ ಕ್ರೀಡಾ ಚಾಂಪಿಯನ್‌ಶಿಪ್‌ನ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಬಹುಮಾನ ಚಿನ್ನದ ಪದಕ ಪಡೆದಿದ್ದಾನೆ.

೧೭ ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಜಿ.ಎನ್.ಷಣ್ಮುಖ ೭೫ ರಿಂದ ೮೦ ಕೆಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಸೆಣೆಸಾಡಿ ವಿಜೇತನಾಗಿದ್ದಾನೆ. ಕ್ರೀಡಾ ಚಾಂಪಿಯನ್‌ಶಿಪ್‌ನಲ್ಲಿ ಕೇರಳ, ತಮಿಳುನಾಡು, ಆಂದ್ರಪ್ರದೇಶ, ತೆಲಂಗಾಣ, ಅಂಡಮಾನ್ ನಿಕೋಬಾರ್, ಲಕ್ಷದ್ವೀಪ, ಪುದುಚೆರಿ ಹಾಗೂ ಇತರೆ ರಾಜ್ಯಗಳಿಂದ ಸ್ಪರ್ಧಾಳುಗಳು ಭಾಗವಹಿಸಿದ್ದರು. ವಿದ್ಯಾರ್ಥಿ ಜಿ.ಎನ್.ಷಣ್ಮುಖನನ್ನು ಕಾಲೇಜು ಪ್ರಾಂಶುಪಾಲರು, ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...