Thursday, September 17, 2026
Thursday, September 17, 2026

CM Siddharamaih ಅತ್ತಿಬೆಲೆ ಅಗ್ನಿ ದುರಂತ ಸ್ಥಳಕ್ಕೆ ಮುಖ್ಯಮಂತ್ರಿಗಳಭೇಟಿ

Date:

CM Siddharamaih ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅವರು ಅತ್ತಿಬೆಲೆಯಲ್ಲಿ ಅಗ್ನಿದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.

ಡಿಸಿಎಂ ಡಿ ಕೆ ಶಿವಕುಮಾರ್, ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮಾಜಿ ಸಚಿವ ಎಸ್ ಟಿ ಸೋಮಶೇಖರ್, ಶಾಸಕ ಶಿವಣ್ಣ ಮತ್ತಿತರರು ಜತೆಗಿದ್ದರು.

CM Siddharamaih ಅಕ್ಟೋಬರ್ 07 ರಂದು ಸುಮಾರು ಮಧ್ಯಾಹ್ನ 3.15 ರಿಂದ 3.30ರ ವೇಳೆ ಬೆಂಕಿ ಅನಾಹುತ ನಡೆದಿದೆ. ಇದು ಅತ್ಯಂತ ದುರದೃಷ್ಟಕರ ಘಟನೆ. ರಾಮುಸ್ವಾಮಿರೆಡ್ಡಿ ಎಂಬುವರು ಪರವಾನಗಿ ಪಡೆದು ಪಟಾಕಿ ಮಾರಾಟದ ವ್ಯವಹಾರ ಮಾಡುತ್ತಿದ್ದರು. ನಿನ್ನೆ 3 ಗಂಟೆ ಸಮಯದಲ್ಲಿ ತಮಿಳುನಾಡಿನಿಂದ ಟ್ರಕ್ ಗಳಲ್ಲಿ ಪಟಾಕಿಗಳು ಬಂದಿದ್ದು, ಬೆಂಕಿ ಹೇಗೆ ಪಟಾಕಿಗೆ ತಗುಲಿತು ಎನ್ನುವ ನಿಖರ ಕಾರಣ ತಿಳಿದುಬಂದಿಲ್ಲ. ಅಧಿಕಾರಿಗಳು ಇಲ್ಲಿ ಪರಿಶೀಲಿಸಿದ ಮೇಲೆ, ಸ್ಪೋಟಕಗಳ ಮಾರಾಟ ಮಾಡುವ ಗೋದಾಮಿನಲ್ಲಿ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡಿರಲಿಲ್ಲ ಎಂದು ಕಂಡುಬಂದಿದೆ ಎಂದು ಸಿದ್ದರಾಮಯ್ಯನವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...