Tuesday, August 25, 2026
Tuesday, August 25, 2026

CM Siddharamaih ಇಸ್ರೆಲ್ ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲುಕಿರುವ ಕನ್ನಡಿಗರಿಗೆ ರಾಜ್ಯದ ಸಹಾಯವಾಣಿ

Date:

CM Siddharamaih ಯುದ್ಧಪೀಡಿತ ಇಸ್ರೇಲ್‌ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ನಾವು ಸಹಾಯವಾಣಿಯನ್ನು ತೆರೆದಿದ್ದೇವೆ. ಇಸ್ರೇಲ್‌ನಲ್ಲಿರುವ ಕುಟುಂಬ ಸದಸ್ಯರು ನಿಮ್ಮ ಸಂಪರ್ಕಕ್ಕೆ ಸಿಗದಿದ್ದಲ್ಲಿ ಅಥವಾ ಯುದ್ಧದಿಂದಾಗಿ ಸಂಕಷ್ಟದಲ್ಲಿರುವ ನಿಮ್ಮವರಿಗೆ ತಕ್ಷಣದ ನೆರವಿನ ಅಗತ್ಯವಿದ್ದಲ್ಲಿ ಕೂಡಲೇ ಈ ಕೆಳಗಿನ ದೂರವಾಣಿ ಸಂಖ್ಯೆಗೆ ಕರೆಮಾಡಿ, ಅಗತ್ಯ ನೆರವು ಪಡೆಯಬಹುದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

CM Siddharamaih ಜಗತ್ತಿನ ಯಾವುದೇ ಮೂಲೆಯಲ್ಲಿರುವ ಪ್ರತಿಯೊಬ್ಬ ಕನ್ನಡಿಗನ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು

ಮುಖ್ಯಮಂತ್ರಿಯವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...