Sunday, May 17, 2026
Sunday, May 17, 2026

Mescom ಶಿವಮೊಗ್ಗ ನಗರ ಮೆಸ್ಕಾಂ ಉಪ ವಿಭಾಗ-1 ಕಛೇರಿಯಲ್ಲಿ ಜನಸಂಪರ್ಕ ಸಭೆ

Date:

ಶಿವಮೊಗ್ಗ ನಗರ ಮೆಸ್ಕಾಂ ಉಪ ವಿಭಾಗ-1 ಕಛೇರಿಯಲ್ಲಿ ದಿನಾಂಕ:12.10.2023 ರಂದು ಬೆಳಿಗ್ಗೆ 11:00ಗಂಟೆಯಿಂದ ಮಧ್ಯಾಹ್ನ 01:00 ಗಂಟೆಯವರೆಗೆ ಸರ್ವಜ್ಞ ವೃತ್ತ, ಬಾಲರಾಜ್ ಅರಸ್ ರಸ್ತೆ, ಮೆಸ್ಕಾಂ ಕಚೇರಿಯಲ್ಲಿ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.

Mescom ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...