Tuesday, August 25, 2026
Tuesday, August 25, 2026

Indian Oil Corporation Limited ಆಸಕ್ತ ಅರ್ಹ ಮಾಜಿ ಯೋಧರಿಗೆ ಪೆಟ್ರೋಲಿಯಂ ರಿಟೇಲ್ ಮಳಿಗೆ ತೆರೆಯಲು ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕ ವಿಸ್ತರಣೆ

Date:

Indian Oil Corporation Limited ಕರ್ನಾಟಕ ರಾಜ್ಯದ ವಿವಿದೆಡೆಗಳಲ್ಲಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ಇವರ ಪೆಟ್ರೋಲಿಯಂ ರಿಟೇಲ್ ಮಳಿಗೆ ಮಾರಾಟಗಾರರಿಗಾಗಿ ಅರ್ಜಿಯನ್ನು ಕರೆಯಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಅ. 17ರವರೆಗೆ ವಿಸ್ತರಿಸಲಾಗಿರುತ್ತದೆ.

Indian Oil Corporation Limited ಆಸಕ್ತ ಅರ್ಹ ಮಾಜಿ ಸೈನಿಕರು “ಡಿಫೆನ್ಸ್” ವರ್ಗ (ಕ್ಯಾಟಗರಿ) ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಪ್ರೇಮ್‌ಜೀತ್ ಪಿ, ಮುಖ್ಯ ವ್ಯವಸ್ಥಾಪಕರು (ರಿಟೇಲ್ ಸೇಲ್ಸ್), ಬೆಂಗಳೂರು ಇವರ ಮೊಬೈಲ್ ಸಂಖ್ಯೆ ೯೪೪೭೪೯೮೨೩೪9447498234 ಯನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...