Akashavani Bhadravati ಈ ತಿಂಗಳ 15 ರಿಂದ 23ರ ವರೆಗೆ ಆಕಾಶವಾಣಿ ಭದ್ರಾವತಿ FM 103.5 & MW 675 KHz ತರಂಗಾಂತರದಲ್ಲಿ ನವರಾತ್ರಿ ಸಂದರ್ಭದಲ್ಲಿ ಪ್ರತಿದಿನ ಬೆಳಿಗ್ಗೆ 09:30ರಿಂದ 10ರವರೆಗೆ ಕರ್ನಾಟಕದ ಒಂಭತ್ತು ದೇವಿಯರ ಪರಿಚಯ ಆಯ ದೇವಾಲಯದ ಇತಿಹಾಸ ಮತ್ತು ಮಹತ್ವ ಕುರಿತು ವಿಶೇಷ ಪರಿಚಾಯತ್ಮಕ ಕಾರ್ಯಕ್ರಮ ಪ್ರಸಾರವಾಗಲಿದೆ.
ಬಾದಾಮಿ ಬನಶಂಕರಿ, ಹೊರನಾಡ ಅನ್ನಪೂರ್ಣೇಶ್ವರಿ, ಹಾಸನದ ಹಾಸನಾಂಬ, ಸಿಗಂದೂರಿನ ಚೌಡೇಶ್ವರಿ, ಕೊಲ್ಲೂರಿನ ಮೂಕಾಂಬಿಕೆ, ಸಿರ್ಸಿಯ ಮಾರಿಕಾಂಬಾ, ಕಟೀಲಿನ ದುರ್ಗಾಪರಮೇಶ್ವರಿ, ಶೃಂಗೇರಿಯ ಶಾರದಾಂಬೆ, ಮೈಸೂರಿನ ಚಾಮುಂಡೇಶ್ವರಿ ಕುರಿತ ವಿಶೇಷ ಕಾರ್ಯಕ್ರಮ ಪ್ರಸಾರವಾಗಲಿದೆ.
Akashavani Bhadravati ಈ ಕಾರ್ಯಕ್ರಮ ಭದ್ರಾವತಿ ಆಕಾಶವಾಣಿ FM103.5 ಹಾಗೂ MW 675 KHz ನಲ್ಲಿ ಹಾಗೂ ವಿಶ್ವದಾದ್ಯಂತ Prasarbharati ‘newsonair App ನಲ್ಲಿ ಭದ್ರಾವತಿ ಕೇಂದ್ರದ ಮೂಲಕ ಪ್ರಸಾರ ಸಮಯದಲ್ಲಿ ಕೇಳಬಹುದು ಹಾಗೂ ಪ್ರಸಾರ ನಂತರ Akashavani bhadravati YouTube ನಲ್ಲಿ ಕೇಳಬಹುದು
ಕೇಳುಗರು ಈ ಕುರಿತು ತಮ್ಮ ಅಭಿಪ್ರಾಯ ಅನಿಸಿಕೆಗಳನ್ನು ವಾಟ್ಸಾಪ್ ಸಂಖ್ಯೆ: 9481572600 ಮುಖಾಂತರ ಹಂಚಿಕೊಳ್ಳಬಹುದು