Monday, May 4, 2026
Monday, May 4, 2026

National e-Scholarship ವಿಕಲ ಚೇತನರು ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೇ ದಿನಾಂಕ

Date:

National e-Scholarship ನ್ಯಾಷನಲ್ ಇ-ಸ್ಕಾಲರ್‍ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, 2023-24ನೇ ಸಾಲಿಗೆ ಪ್ರಿ-ಮೆಟ್ರಿಕ್, ಪೋಸ್ಟ್-ಮೆಟ್ರಿಕ್ ಹಾಗೂ ಟಾಪ್-ಕ್ಲಾಸ್ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಪ್ರಿ-ಮೆಟ್ರಿಕ್‍ಗೆ ನ.30, ಪೆÇೀಸ್ಟ್-ಮೆಟ್ರಿಕ್ ಹಾಗೂ ಟಾಪ್-ಕ್ಲಾಸ್ ವಿದ್ಯಾರ್ಥಿಗಳಿಗೆ ಡಿ.31 ಕೊನೆಯ ದಿನಾಂಕವಾಗಿರುತ್ತದೆ.

ಶಿವಮೊಗ್ಗ ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ಪಡೆಯಲು ಕೇಂದ್ರ ಸರ್ಕಾರದ ಎನ್.ಎಸ್.ಪಿ ಪೋರ್ಟಲ್‍ನಲ್ಲಿ https://scholarships.gov.in ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.

National e-Scholarship ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ದೂರವಾಣಿ ಸಂಖ್ಯೆ : 08182-295234/251676 ನ್ನು ಸಂಪರ್ಕಿಸುವಂತೆ ಶಿವಮೊಗ್ಗ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...