Thursday, September 17, 2026
Thursday, September 17, 2026

Canara Bank Rural Self Employment Training Institute 45 ದಿನಗಳ ಕಂಪ್ಯೂಟರ್ ಡೆಸ್ಕ್ ಟಾಪ್ ಪಬ್ಲಿಷಿಂಗ್ ಉಚಿತ ತರಬೇತಿ

Date:

Canara Bank Rural Self Employment Training Institute ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕ ಮತ್ತು ಯುವತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 8ನೇ ತರಗತಿ ಉತ್ತೀರ್ಣರಾಗಿರಬೇಕು. ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

Canara Bank Rural Self Employment Training Institute 45 ದಿನಗಳ ಕಂಪ್ಯೂಟರ್ ಡೆಸ್ಕ ಟಾಪ್ ಪಬ್ಲಿಶಿಂಗ್ ತರಬೇತಿಯು 26/10/2023 ರಂದು ಪ್ರಾರಂಭವಾಗಲಿದ್ದು ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-577 216 (ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9743429595, 8660062683, 8722384541, 9449371579, 9481955721, 8105378735
ಸಂಪರ್ಕಿಸಬಹುದಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...