Thursday, June 18, 2026
Thursday, June 18, 2026

Shivamogga Water Supply ಅಕ್ಟೋಬರ್ 13ರಂದು ರವೀಂದ್ರ ನಗರ,ಸ್ಟೇಡಿಯಂ ಟ್ಯಾಂಕ್ & ಶಿವಮೂರ್ತಿ ಸರ್ಕಲ್ ಟ್ಯಾಂಕ್ಗಳಿಗೆ ಹೊಂದಿಕೊಂಡ ಪ್ರದೇಶಗಳಿಗೆ ನೀರು ಸರಬರಾಜು ವ್ಯತ್ಯಯ

Date:

Shivamogga Water Supply ಶಿವಮೊಗ್ಗ ನಗರದ ಕೆ.ಆರ್.ವಾಟರ್ ವರ್ಕ್ಸ್ನಲ್ಲಿರುವ ಆರ್.ಎಂ.-07 ಏರು ಕೊಳವೆ ಮಾರ್ಗಕ್ಕೆ 508 ಮಿ.ಮೀ. ವ್ಯಾಸದ ಎಂ.ಎಸ್. ಕೊಳವೆ ಮಾರ್ಗದಲ್ಲಿ ತುರ್ತು ದುರಸ್ಥಿ ಕಾರ್ಯ ಕೈಗೊಳ್ಳಬೇಕಾಗಿರುವುದರಿಂದ ಅ. 13 ರಂದು ನಗರದ ಮಿಳಘಟ್ಟ, ತುಂಗಾನಗರ, ಪಿ.ಡಬ್ಲೂö್ಯಡಿ ಟ್ಯಾಂಕ್ (ಮರ‍್ನಮಿಬೈಲ್), ಜಿಲ್ಲಾ ಪಂಚಾಯತ್ ಕಚೇರಿ ಎದುರು, ರವೀಂದ್ರನಗರ, ಸ್ಟೇಡಿಯಂ ಟ್ಯಾಂಕ್, ಶಿವಮೂರ್ತಿ ಸರ್ಕಲ್ ಟ್ಯಾಂಕ್‌ಗಳಿಗೆ ಹೊಂದಿಕೊಂಡಿರುವ ಬಡಾವಣೆಗಳಿಗೆ ದೈನಂದಿನ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...