Monday, February 2, 2026
Monday, February 2, 2026

District Health and Family Welfare Department ಶಿವಮೊಗ್ಗದಲ್ಲಿ 12 ಸಾಮಾನ್ಯ ವೈದ್ಯಾಧಿಕಾರಿಗಳು & 4 ಅರಿವಳಿಕೆ ತಜ್ಞರ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ ನೇಮಕಾತಿಗೆ ಅರ್ಹರಿಂದ ಅರ್ಜಿ ಆಹ್ವಾನ

Date:

District Health and Family Welfare Department ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 12 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಅರವಳಿಕೆ ತಜ್ಞರ 04 ಹುದ್ದೆಗಳು ಹಾಗೂ ಪ್ರಸೂತಿ ತಜ್ಞರ 03 ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರರು ಮತ್ತು ತಜ್ಞ ವೈದ್ಯರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಅ.17ರಂದು ಬೆಳಗ್ಗೆ 11:00 ರಿಂದ ಮ. 1:00 ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬಿ.ಹೆಚ್.ರಸ್ತೆ, ಇಲ್ಲಿ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿ ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಹಾಜರಾಗುವಂತೆ ಇಲಾಖೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-222382 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...